ಪಾನಮತ್ತನಾಗಿ ಶಾಲೆಗೆ ಬರುತ್ತಿದ್ದ ಶಿಕ್ಷಕ ಸಸ್ಪೆಂಡ್
ಚನ್ನರಾಯಪಟ್ಟಣ: ತಾಲ್ಲೂಕಿನ ಸೋರೆಕಾಯಿಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಹರೀಶ್ ಪಾನಮತ್ತನಾಗಿ ಶಾಲೆಗೆ ಹಾಜರಾಗಿ, ವಿದ್ಯಾರ್ಥಿಗಳನ್ನು ಥಳಿಸಿದ್ದ ಪ್ರಕರಣದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯೂ ಅಮಾನತು ಮಾಡಿ ಆದೇಶ ನೀಡಿದೆ. ಡಿ.8 ರಂದು ಶಿಕ್ಷಕ ಮತ್ತು ಆತನ ಪತ್ನಿ…
ನಾಪತ್ತೆಯಾಗಿದ್ದ ರೈತನ ಶವ 23 ದಿನಗಳ ಬಳಿಕ ನಾಲೆಯಲ್ಲಿ ಪತ್ತೆ
ಚನ್ನರಾಯಪಟ್ಟಣ: ನಾಪತ್ತೆಯಾಗಿದ್ದ ರೈತನ ಮೃತದೇಹ 23 ದಿನಗಳ ಬಳಿಕ ಹೇಮಾವತಿ ನಾಲೆಯಲ್ಲಿ ಪತ್ತೆಯಾಗಿದ್ದು, ಸಾಲಭಾದೆ ತಾಳಲಾರದೆ ಆತಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ತಾಲ್ಲೂಕಿನ ಡಿ.ಚಿಕ್ಕಗೊಂಡನಹಳ್ಳಿ ಗ್ರಾಮದ ಕಾಳೇಗೌಡ (57) ಮೃತರು. ನ. 24 ರಂದು ಮನೆಯಿಂದ ಹೊರ ಹೋಗಿದ್ದ ಅವರು ರಾತ್ರಿಯಾದರೂ…
ಬ್ರೈನ್ ಡೆಡ್ ಆಗಿದ್ದ ವ್ಯಕ್ತಿಯ ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ಪೋಷಕರು
ಹಾಸನ: ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಯುವಕನ ಬ್ರೈನ್ ಡೆಡ್ ಆದ ಹಿನ್ನಲೆಯಲ್ಲಿ, ಆತನ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಪೋಷಕರು ಮಾನವೀಯತೆ ಮೆರೆದಿದ್ದಾರೆ. ಚನ್ನರಾಯಪಟ್ಟಣ ತಾಲ್ಲೂಕಿನ ಸಾಗತವಳ್ಳಿ ಗ್ರಾಮದ ನಂಜಮ್ಮ ಹಾಗೂ ನಂಜುಂಡೇಗೌಡ ಅವರ ಪುತ್ರ ಯೋಗೇಶ್ (35) ಕಳೆದ…
ಪಕ್ಕದ ಮನೆ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದ ಹಾಸನ ನ್ಯಾಯಾಲಯ
ಹಾಸನ: ಅಪಾಪ್ತೆ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ್ದ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ ಹಾಗು 25 ಸಾವಿರ ರೂ. ದಂಡ ವಿಧಿಸಿ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್‌್ಸ ನ್ಯಾಯಾಲಯ (ಪೋಕ್ಸೋ 1) ಮಂಗಳವಾರ ತೀರ್ಪು ಪ್ರಕಟಿಸಿದೆ. ತಾಲ್ಲೂಕಿನ…
ಹಾಸನ ಜಿಲ್ಲಾಧಿಕಾರಿ ಕಚೇರಿಗೆ ಹುಸಿ ಬಾಂಬ್ ಕರೆ: ಪರಿಶೀಲನೆ
ಹಾಸನ: ನಗರದ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಇಟ್ಟಿರುವುದಾಗಿ ಇ-ಮೇಲ್ ಮೂಲಕ ಬಂದ ಬೆದರಿಕೆ ಸಂದೇಶದಿಂದ ಸೋಮವಾರ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಜಿಲ್ಲಾಧಿಕಾರಿ ಕೆ.ಎಸ್.ಲತಾ ಕುಮಾರಿ ಅವರು ಸಂಜೆ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಪೊಲೀಸರು ಬಾಂಬ್ ನಿಷ್ಕ್ರಿಯ ದಳದೊಂದಿಗೆ…
ಡಾ. ಎ.ಸಿ.ಮುನಿವೆಂಕಟೇಗೌಡರ ಜನ್ಮ ದಿನ ಪ್ರಯುಕ್ತ ಡಿ. 27-28ಕ್ಕೆ ಜೊಡೋ ಸ್ಪರ್ಧೆ
ಹಾಸನ: ಡಾ: ಎ.ಸಿ.ಎಂ.ಚಾರಿಟಬಲ್ ಟ್ರಸ್ಟ್, ಆಶ್ರಯ ಸೆಂಟರ್ ಫಾರ್ ಟ್ರಾಸ್ಪಾರಮೆಷನ್, ಜಿಲ್ಲಾ ಕ್ರೀಡಾ ಪರಿಷತ್, ಜಿಲ್ಲಾ ಅಮೆಚೂರ್ ಬಾಡಿ ಬಿಲ್ಡರ್ಸ್ ಸಂಸ್ಥೆ, ಜಿಲ್ಲಾ ಅಮೆಚೂರ್ ಜೊಡೋ ಸಂಸ್ಥೆ ವತಿಯಿಂದ ಡಾ. ಎ.ಸಿ.ಮುನಿವೆಂಕಟೇಗೌಡ ಅವರ ಜನ್ಮದಿನದ ಅಂಗವಾಗಿ ಡಿ. 27, 28 ರಂದು…
ಡಿ. 22-23ಕ್ಕೆ ಹಳೇಬೀಡಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ: ಕೆ.ಎಸ್.ಲಿಂಗೇಶ್
ಹಾಸನ: ಬೇಲೂರು ತಾಲ್ಲೂಕು ಹಳೇಬೀಡಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಡಿ. 22 ಹಾಗೂ 23ರಂದು ಶಾಂತಲಾ ಮಹೋತ್ಸವ ಹಾಗೂ ಆಳ್ವಾಸ್ ಸಾಂಸ್ಕೃತಿಕ ವೈಭವ ಹಮ್ಮಿಕೊಳ್ಳಲಾಗಿದೆ ಎಂದು ಶಾಂತಲ ಮಹೋತ್ಸವ ಸಮಿತಿ ಅಧ್ಯಕ್ಷ ಕೆ.ಎಸ್. ಲಿಂಗೇಶ್ ಹೇಳಿದರು. ಸುದ್ದಿಗೋಷ್ಟಿಯಲ್ಲಿ ಶನಿವಾರ ಮಾತನಾಡಿ,…
ಪಾರಂಪರಿಕ ಪಟ್ಟಿಗೆ ಬಾಗೇಶಪುರ ರೈಲು ನಿಲ್ದಾಣ: ಏನಿದರ ಮಹತ್ವ
ಹಾಸನ: ಮೈಸೂರು ನೈರುತ್ಯ ರೈಲ್ವೆ ವಿಭಾಗದ ಹಳೆಯ ರೈಲು ನಿಲ್ದಾಣಗಳಲ್ಲಿ ಒಂದಾಗಿರುವ ಅರಸೀಕೆರೆ ತಾಲ್ಲೂಕಿನ ಬಾಗೇಶಪುರ ರೈಲು ನಿಲ್ದಾಣವನ್ನು ಕೇಂದ್ರ ಸರ್ಕಾರ ಮಹತ್ವದ ತಾಣಗಳ ಪಟ್ಟಿಗೆ ಸೇರಿಸಿದೆ. ಮೈಸೂರು, ಸಾಗರ ಹಾಗು ಬಾಗೇಶಪುರ ನಿಲ್ದಾಣಗಳನ್ನು ಈ ಪಟ್ಟಿಗೆ ಸೇರಿಸಲಾಗಿದೆ. 1960ರಲ್ಲಿ ಆರಂಭವಾದ…
ಕಾಡಂಚಿನ ಗ್ರಾಮಗಳಲ್ಲಿ ಹೆಚ್ಚಿದ ಚಿರತೆ ದಾಳಿ: ಹಂಪಾಪುರದಲ್ಲಿ ಹಸು ಬಲಿ
ರಾಮನಾಥಪುರ: ಅರಕಲಗೂಡು ತಾಲೂಕಿನ ರಾಮನಾಥಪುರ ಹೋಬಳಿಯ ಹಂಪಾಪುರ ಗ್ರಾಮದಲ್ಲಿ ಚಿರತೆ ದಾಳಿಗೆ ಹಸು ಮೃತಪಟ್ಟಿದೆ. ಚಿರತೆ ದಾಳಿಯಿಂದ ಗ್ರಾಮಸ್ಥರು ಆತಂಕಗೊಂಡಿದ್ದು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿಲ್ಲ. ಗ್ರಾಮದ ಸುತ್ತಮುತ್ತ ಚಿರತೆ ನುಗ್ಗಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದೆ. ನಿರಂತರ…
ಜ. 26 ರಂದು ಚನ್ನರಾಯಪಟ್ಟಣದಲ್ಲಿ ಅಂಬೇಡ್ಕರ್ ಪ್ರತಿಮೆ ಅನಾವರಣ
ಚನ್ನರಾಯಪಟ್ಟಣ: ಪಟ್ಟಣದ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಸ್ಥಾಪಿಸಿರುವ ಡಾ. ಬಿ.ಆರ್.ಅಂಬೇಡ್ಕರ್ ಅವರ ಕಂಚಿನ ಪ್ರತಿಮೆಯನ್ನು ಜ.26 ರಂದು ಅನಾವರಣ ಮಾಡಲಾಗುವುದು ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು. ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಅಂದು ನಗರದ ಎಲ್ಲಾ ರಸ್ತೆ…
