ಹೊಳೆನರಸೀಪುರ ತಾ.ಪಂ. ಕಟ್ಟಡಕ್ಕೆ 2.40 ಕೋಟಿ ರೂ. ಹೆಚ್ಚುವರಿ ಅನುದಾನ
ಹೊಳೆನರಸೀಪುರ: ಪಟ್ಟಣದಲ್ಲಿ ನೂತನ ತಾಲ್ಲೂಕು ಪಂಚಾಯಿತಿ ಕಟ್ಟಡ ಕಾಮಗಾರಿಗೆ ಹೆಚ್ಚುವರಿ 2.40 ಕೋಟಿ ರೂ. ಅನುದಾನ ಬಿಡುಗಡೆಗೆ ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಸಮ್ಮತಿ ಸೂಚಿಸಿದ್ದು, ಸಂಸದ ಶ್ರೇಯಸ್ ಪಟೇಲ್ ಅವರ ಪ್ರಯತ್ನಕ್ಕೆ ಫಲ ಸಿಕ್ಕಿದೆ. 2021-22ರ ಅವಧಿಯಲ್ಲಿ ಕಾಮಗಾರಿಗೆ…
ಮಾಜಿ ಶಾಸಕ ಎಟಿಆರ್ ಅಭಿನಂದನಾ ಗ್ರಂಥ: ಜ. 10ಕ್ಕೆ ಪೂರ್ವಭಾವಿ ಸಭೆ
ಅರಕಲಗೂಡು: ಮಾಜಿ ಶಾಸಕ, ಪರಿಸರಕ್ಕಾಗಿ ನಾವು ಹೋರಾಟ ಸಮಿತಿಯ ರಾಜ್ಯಾಧ್ಯಕ್ಷ ಎ.ಟಿ.ರಾಮಸ್ವಾಮಿ ಅವರ ಅಭಿನಂದನಾ ಗ್ರಂಥ ಹೊರತರಲು ಮೈಸೂರಿನ ಎ.ಟಿ.ರಾಮಸ್ವಾಮಿ ಅಭಿನಂದನಾ ಗ್ರಂಥ ಸಮಿತಿ ನಿರ್ಧರಿಸಿದ್ದು, ಆ ಬಗ್ಗೆ ಚರ್ಚಿಸಲು ಜ. ೧೦ರ ಶನಿವಾರ ಬೆಳಿಗ್ಗೆ ೧೧ ಗಂಟೆಗೆ ತಾಲ್ಲೂಕಿನ ಮುದ್ದನಹಳ್ಳಿಯ…
ಜ. 10 ರಂದು ಮಾಡಾಳು ಗ್ರಾಮದಲ್ಲಿ ಲಿಂ. ಚಂದ್ರಶೇಖರ ಗುರೂಜಿ ಸಂಸ್ಮರಣೋತ್ಸವ ಹಾಗೂ 26ನೇ ಅರಿವು ಕಾರ್ಯಕ್ರಮ
ಮಾಡಾಳು: ಗ್ರಾಮದ ನಿರಂಜನ ಪೀಠದ ಹಿರಿಯ ಗುರುಗಳಾದ ಲಿಂಗೈಕೈ ಶ್ರೀ ಚಂದ್ರಶೇಖರ ಸ್ವಾಮೀಜಿ ಅವರ 19ನೇ ವರ್ಷದ ಪುಣ್ಯ ಸಂಸ್ಮರಣೋತ್ಸವ ಹಾಗೂ 26ನೇ ಅರಿವಿನ ಜಾಗೃತಿ ಕಾರ್ಯಕ್ರಮ ಜ. 10 ರಂದು ಸಾಣೇಹಳ್ಳಿ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರ ಸಾನಿಧ್ಯದಲ್ಲಿ ಜರುಗಲಿದೆ…
ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಚಿರತೆ ಸಾವು
ಚನ್ನರಾಯಪಟ್ಟಣ: ತಾಲ್ಲೂಕಿನ ಗುಲಸಿಂದ ಗ್ರಾಮದ ಬಳಿ ಬೆಂಗಳೂರು-ಹಾಸನ ಬೈಪಾಸ್ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಚಿರತೆ ಸ್ಥಳದಲ್ಲಿಯೇ ಮೃತಪಟ್ಟಿದೆ. ಸುಮಾರು 3 ರಿಂದ 4 ವರ್ಷ ವಯಸ್ಸಿನ ಗಂಡು ಚಿರತೆ ಇದಾಗಿದೆ. ಮಂಗಳವಾರ ಬೆಳಗಿನ ಜಾವ ಆಹಾರ ಹುಡುಕುತ್ತಾ ಇಲ್ಲವೇ ಮತ್ತೊಂದೆಡೆಗೆ…
ಆಕಸ್ಮಿಕ ಬೆಂಕಿಗೆ ಸುಟ್ಟು ಕರಕಲಾದ ಸಾವಿರಾರು ರೂ.ಮೌಲ್ಯದ ಬೇಕರಿ ಸಾಮಗ್ರಿ
ಚನ್ನರಾಯಪಟ್ಟಣ: ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಬೇಕರಿ ಮೇಲ್ಚಾವಣಿಗೆ ವ್ಯಾಪಿಸಿ ಕೆಲವು ವಸ್ತುಗಳು ಸಂಪೂರ್ಣ ಸುಟ್ಟು ಹೋಗಿರುವ ಮುಂಜಾನೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಹೊಸ ಬಸ್ ಸ್ಟಾಂಡ್ ಪಕ್ಕದ, ರೈಲ್ವೆ ಸ್ಟೇಷನ್ ರಸ್ತೆಯಲ್ಲಿರುವ ಮಹಾಲಕ್ಷ್ಮಿ ಸ್ವೀಟ್ಸ್ ನಲ್ಲಿ ಇಂದು ಮುಂಜಾನೆ ಸುಮಾರು ಮೂರರಿಂದ…
ನಟ ಯಶ್ ತಾಯಿ ವಿರುದ್ದ ಜಾಗ ಒತ್ತುವರಿ ಆರೋಪ: ಬಡಾವಣೆ ಠಾಣೆಯಲ್ಲಿ ದಾಖಲಾಯ್ತು ದೂರು
ಹಾಸನ: ನಟ ರಾಕಿಂಗ್ ಸ್ಟಾರ್ ಯಶ್ ಅವರ ತಾಯಿ ಪುಷ್ಪಾ ಅವರ ವಿರುದ್ಧ ಸೈಟ್ ಒತ್ತುವರಿ ಆರೋಪಕ್ಕೆ ಸಂಬಂಧಿಸಿದ ಪ್ರಕರಣ ದಾಖಲಾಗಿದೆ. ವೃದ್ಧೆ ಲಕ್ಷ್ಮಮ್ಮ ಅವರಿಗೆ ಸೇರಿದ ಸೈಟ್‌ನ್ನು ಅಕ್ರಮವಾಗಿ ಒತ್ತುವರಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಲಕ್ಷ್ಮಮ್ಮ ಅವರ ಸೈಟ್‌ಗೆ ಸಂಬಂಧಿಸಿದ…
ನಟ ಯಶ್ ತಾಯಿ ಬೆಂಬಲಿಗರು-ಜಿಪಿಎ ಹೋಲ್ಡರ್ ನಡುವೆ ಜಟಾಪಟಿ: ಕಾರಣವೇನು?
ಹಾಸನ: ನಗರದ ವಿದ್ಯಾ ನಗರದಲ್ಲಿ ನಟ ಯಶ್ ಅವರ ತಾಯಿ ಪುಷ್ಪಾ ಅವರ ಮನೆಯ ಜಾಗ ಒತ್ತುವರಿ ತೆರವು ಮಾಡಿರುವ ಪ್ರಕರಣ ಸಂಬಂಧ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಕೋರ್ಟ್ ಆದೇಶದಂತೆ ಇಂದು ಬೆಳಿಗ್ಗೆ ದೇವರಾಜು ಅವರು ಜೆಸಿಬಿ ಮೂಲಕ ಕಾಂಪೌಂಡ್…
ಮಾನವ ಬದುಕಿಗೆ ಬೆಳಕು ತೋರಿದ ಮಹಾಚೇತನ ಕುವೆಂಪು
ಹಾಸನ: ರಾಷ್ಟ್ರಕವಿ ಕುವೆಂಪು ಅವರು ರಾಮಾಯಣ ದರ್ಶನಂ ಎಂಬ ಮಹಾಕಾವ್ಯವನ್ನೂ ಅದೇ ರೀತಿ ಮಕ್ಕಳ ಸಾಹಿತ್ಯವನ್ನು ಬರೆದು ಜಗದ ಕವಿ ಎನಿಸಿಕೊಂಡರು. ಮಾನವನ ಬದುಕಿಗೆ ಹೊಸ ಬೆಳಕು ನೀಡಿದ ಮಹಾಚಿಂತಕ ಕುವೆಂಪು ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಾ.ಎಚ್.ಎಲ್.ಮಲ್ಲೇಶಗೌಡ ಅವರು…
ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ರಂಗೇಗೌಡ ನಿಧನ
ಹಾಸನ: CITU ಜಿಲ್ಲಾ ಅಧ್ಯಕ್ಷ ಧರ್ಮೇಶ್ ಹಾಗೂ ಪತ್ರಕರ್ತ ಎ.ಆರ್. ವೆಂಕಟೇಶ್ ಅವರ ತಂದೆ, ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ರಂಗೇಗೌಡ (86) ನಿಧನರಾದರು. ನಗರದ MCF ಪಕ್ಕದಲ್ಲಿರುವ ಗೋವಿಂದಪುರದ ತಮ್ಮ ನಿವಾಸದಲ್ಲಿ ನಿಧನರಾದರು. 1945 ಆ. 30ರಂದು ಜನಿಸಿದ ರಂಗೇಗೌಡರು ಸರ್ಕಾರಿ…
ಹೊಸ ವರ್ಷದ ಮೊದಲ ದಿನವೇ ಭೀಕರ ಅಪಘಾತ – ಮೂವರು ಸ್ಥಳದಲ್ಲೇ ಸಾವು
ಹಾಸನ: ಹೊಸ ವರ್ಷದ ಮೊದಲ ದಿನವೇ ಹಾಸನ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಡಿಕೆ ಕಟಾವು ಮಾಡಿ ಸಾಗಿಸುತ್ತಿದ್ದ ಬೊಲೆರೋ ಪಿಕಪ್ ವಾಹನದ ಟೈರ್ ಬ್ಲಾಸ್ಟ್ ಆಗಿ ವಾಹನ ಪಲ್ಟಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.…
