ಹಸು ತೊಳೆಯಲು ಹೋಗಿದ್ದ ಇಬ್ಬರ ದುರ್ಮರಣ
ಹಾಸನ: ಜಿಲ್ಲೆಯ ಗಂಡಸಿ ಹೋಬಳಿ ನಿಲಗುಂದ ಹೊಸಳ್ಳಿ ಗ್ರಾಮದಲ್ಲಿ ದುರ್ಘಟನೆ ಸಂಭವಿಸಿದ್ದು, ಹಸು ತೊಳೆಯಲೆಂದು ಕೆರೆ ಬಳಿ ತೆರಳಿದ್ದ ಇಬ್ಬರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಮೃತರನ್ನು ಸೋಮನಹಳ್ಳಿಯ ಪ್ರಭಾಕರ್ (45) ಹಾಗೂ ಪ್ರತೀಕ್ (10) ಎಂದು ಗುರುತಿಸಲಾಗಿದೆ. ಕುಟುಂಬಸ್ಥರ ಮನೆಗೆ…
ಹಾಸನ ಜಿಲ್ಲೆಗೆ ಜಲ್ ಜೀವನ ಮಿಷನ್ ಅನುದಾನ ಬಿಡುಗಡೆಗೆ ಮನವಿ
ಹಾಸನ: ಜಿಲ್ಲೆಯ ಗ್ರಾಮೀಣ ಜನರಿಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯ ಒದಗಿಸುವ ಉದ್ದೇಶದಿಂದ ಜಾರಿಗೆ ತರಲಾಗುತ್ತಿರುವ ಜಲ್ ಜೀವನ ಮಿಷನ್ ಯೋಜನೆಗೆ ಸಂಬಂಧಿಸಿದಂತೆ ಬಾಕಿ ಬಿಲ್‌ಗಳನ್ನು ಪಾವತಿಸುವಂತೆ ಕೇಂದ್ರ ಜಲ ಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರಿಗೆ ಸಂಸದ ಶ್ರೇಯಸ್ ಪಟೇಲ್…
ಬೇಲೂರು ತಹಶೀಲ್ದಾರ್ ವಿರುದ್ಧ ಲಂಚ ಬೇಡಿಕೆ ಆರೋಪ: ದೂರು ದಾಖಲು
ಬೇಲೂರು: ಇಲ್ಲಿನ ತಹಶೀಲ್ದಾರ್ ಶ್ರೀಧರ್ ಕಂಕಣವಾಡಿ ಹಾಗೂ ಕಂದಾಯ ಶಿರಸ್ತೇದಾರ್ ರಂಗಸ್ವಾಮಿ ವಿರುದ್ಧ ಲೋಕಾಯುಕ್ತ ಪೊಲೀಸರು ಎಪ್ ಐಆರ್ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ. ಬುಧವಾರ ಮತ್ತು ಗುರುವಾರ ಇಲ್ಲಿನ ತಾಲ್ಲೂಕು ಕಚೇರಿಗೆ ಲೋಕಯುಕ್ತ ಪೊಲೀಸರು ಆಗಮಿಸಿ ಕಂದಾಯ ಶಿರಸ್ತೇದಾರ್ ರಂಗಸ್ವಾಮಿ ಅವರನ್ನು…
ಅರಣ್ಯ ಇಲಾಖೆ ನಿದ್ದೆಗೆಡಿಸಿದ್ದ ಒಂಟಿ ಕೋರೆ ಆನೆ ಕೊನೆಗೂ ಸೆರೆ
ಹಾಸನ: ಸೆರೆಸಿಕ್ಕು ಪರಾರಿಯಾಗಿದ್ದ ಒಂಟಿಕೋರೆಯ ಪುಂಡಾನೆಯನ್ನು ಅರಣ್ಯ ಇಲಾಖೆ ಯಶಸ್ವಿಯಾಗಿ ಸೆರೆ ಹಿಡಿದಿದೆ. ಮೂರನೇ ದಿನದ ಕಾರ್ಯಾಚರಣೆಯನ್ನು ಇಂದು ಬೆಳಿಗ್ಗೆ ಅರಣ್ಯ ಇಲಾಖೆ ಹಾಗು ಇಟಿಎಫ್ ಸಿಬ್ಬಂದಿ, ಕಾಡಾನೆ ಇರುವ ನಿಖರ ಸ್ಥಳವನ್ನು ಪತ್ತೆ ಹಚ್ಚಿದರು. ದೈತ್ಯಾಕಾರದ ಕಾಡಾನೆ ಜೊತೆಗೆ ಇನ್ನೊಂದು…
ಹಾಸನ: ಕ್ರೈಸ್ಟ್ ಪ್ರೌಢಶಾಲೆ ಶೇ. 100 ಸಾಧನೆ
ಹಾಸನ: ಸಿಬಿಎಸ್ಇ ಪರೀಕ್ಷೆಯಲ್ಲಿ ವಿದ್ಯಾನಗರ ಕ್ರೈಸ್ಟ್ ಶಾಲೆ ಶೇಕಡಾ 100 ರಷ್ಟು ಫಲಿತಾಂಶ ಪಡೆದಿದೆ. ಶಾಲೆಯ ವಿದ್ಯಾರ್ಥಿ ಸಮರ್ಥ್ ಶ್ರೀನಿವಾಸ್ 96.2% ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಶಾಲೆಯಿಂದ ಪರೀಕ್ಷೆ ಬರೆದಿದ್ದ ಒಟ್ಟು 108 ವಿದ್ಯಾರ್ಥಿಗಳ ಪೈಕಿ 65…
ರೈತನ ಬಲಿ ಪಡೆದು ದೂರದಲ್ಲೇ ನಿಂತ ಕಾಡಾನೆ: ಹೆಚ್ಚಿದ ಆತಂಕ
ಹಾಸನ: ಬೇಲೂರು ತಾಲ್ಲೂಕಿನ ಕಣಗುಪ್ಪೆ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ರೈತ ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ರಾಜಶೆಟ್ಟಿ (65) ಮೃತಪಟ್ಟ ರೈತನಾಗಿದ್ದು, ಇಂದು ಬೆಳಿಗ್ಗೆ ತಮ್ಮ ತೋಟಕ್ಕೆ ತೆರಳಿದ್ದ ವೇಳೆ ಏಕಾಏಕಿ ಕಾಡಾನೆ ದಾಳಿ ನಡೆಸಿದೆ. ಸೊಂಡಿಲಿನಿಂದ ಎತ್ತಿ ಬಿಸಾಡಿ ಬಳಿಕ ತುಳಿದು…
ಗೃಹಲಕ್ಷ್ಮಿ ಬಾಂಡ್ ನೀಡಲು ಲಂಚಕ್ಕೆ ಬೇಡಿಕೆ: ಲೋಕಾ ಬಲೆಗೆ ಉಮಾದೇವಿ
ಹಾಸನ: ಸಕಲೇಶಪುರ ಪಟ್ಟಣದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸೂಪರ್‌ವೈಸರ್ ಉಮಾದೇವಿ ಅವರು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಆದರ್ಶ್ ಎಂಬುವವರ ಮಗಳ ಗೃಹಲಕ್ಷ್ಮಿ (ಭಾಗಲಕ್ಷ್ಮಿ) ಬಾಂಡ್ ನೀಡಲು ₹1,100 ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪ ಎದುರಾಗಿದೆ. ಈ ಕುರಿತು ಆದರ್ಶ್…
ಮುಖ್ಯಮಂತ್ರಿ ಪದಕಕ್ಕೆ ಭಾಜನರಾದ ಹಾಸನ ಎಎಸ್ಪಿ ತಮ್ಮಯ್ಯ
ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಅಸಾಧಾರಣ ಸೇವೆ ಮತ್ತು ದಕ್ಷತೆ ಮೆರೆದ 153 ಪೊಲೀಸ್ ಅಧಿಕಾರಿ ಹಾಗು ಸಿಬ್ಬಂದಿಗೆ 2025ನೇ ಸಾಲಿನ ಪ್ರತಿಷ್ಠಿತ ಮುಖ್ಯಮಂತ್ರಿ ಪದಕ ಪ್ರಕಟವಾಗಿದ್ದು ಹಾಸನದ ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಎಂ.ಕೆ.ತಮಯ್ಯ ಭಾಜನರಾಗಿದ್ದಾರೆ. ಏ. 2ರಂದು ಬೆಂಗಳೂರಿನಲ್ಲಿ ನಡೆಯಲಿರುವ ಸಮಾರಂಭದಲ್ಲಿ…
ಸೇವಾ ನಿರ್ಲಕ್ಷ್ಯ: ಹಾಸನದ ಜನಪ್ರಿಯ ಆಸ್ಪತ್ರೆಗೆ ಬಿತ್ತು ಭಾರೀ ದಂಡ
ಹಾಸನ: ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಮಹತ್ವದ ತೀರ್ಪೊಂದನ್ನು ನೀಡಿದ್ದು, ವೈದ್ಯಕೀಯ ನಿರ್ಲಕ್ಷ್ಯದ ಪ್ರಕರಣದಲ್ಲಿ ದಂಡ ವಿಧಿಸಿ ಆದೇಶ ಹೊರಡಿಸಿದೆ. ಹೊಳೆನರಸೀಪುರದ ರಾಮಚಂದ್ರ ಎಂ. ಅವರು ತಮ್ಮ ಪತ್ನಿ ಶೋಭಾ (41) ಅವರ ಸಾವಿಗೆ ಸಂಬಂಧಿಸಿದಂತೆ ಸಲ್ಲಿಸಿದ್ದ ದೂರಿನ ವಿಚಾರಣೆ…
ಮದುವೆ ಮಾಡಲಿಲ್ಲವೆಂದು ತಾಯಿ ಮೇಲೆ ಕಲ್ಲು ಎತ್ತಿ ಹಾಕಿದ ಪಾಪಿ ಪುತ್ರ
ಚನ್ನರಾಯಪಟ್ಟಣ: ತನಗೆ ಮದುವೆ ಮಾಡಿಕೊಡಲಿಲ್ಲವೆಂಬ ಆಕ್ರೋಶದಲ್ಲಿ ಮಗನೇ ತಾಯಿಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಗೆ ಯತ್ನಿಸಿರುವ ಘಟನೆ ತಾಲ್ಲೂಕಿನ ಶ್ರವಣಬೆಳಗೊಳದಲ್ಲಿ ಗುರುವಾರ ನಡೆದಿದೆ. ಗಂಗಮ್ಮ ಎಂಬುವವರ ಮೇಲೆ ಅವರ ಪುತ್ರ ಉಮಾಶಂಕರ್ ಹಲ್ಲೆ ನಡೆಸಿದ್ದಾನೆ. “ನನಗೆ ಹೆಣ್ಣು ನೋಡಿ ಮದುವೆ…
