ಹೆದ್ದಾರಿಯಿಂದ ಕಾರು ಹಾರಿದ ಪ್ರಕರಣ: ಗಾಯಾಳು ಸ್ಥಿತಿ ಗಂಭೀರ

ಹಾಸನ: ಚಾಲಕನ ನಿಯಂತ್ರಣ ತಪ್ಪಿದ ಕ್ರೆಟಾ ಕಾರೊಂದು ರಾಷ್ಟ್ರೀಯ ಹೆದ್ದಾರಿ 75ರ ಕಬ್ಬಿಣದ ತಡೆಗೋಡೆಗೆ ಡಿಕ್ಕಿ ಹೊಡೆದು, ರೈತರ ಹೊಲಕ್ಕೆ ಹಾರಿ ಬಿದ್ದ ಘಟನೆ ಆಲೂರು ತಾಲ್ಲೂಕಿನ ತಿಮ್ಮನಹಳ್ಳಿ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಅಪ್ರಾಪ್ತ ವಿದ್ಯಾರ್ಥಿಗಳು ಗಂಭೀರವಾಗಿ…

ಅಡುಗೆ ಮಾಡುತ್ತಿದ್ದ ವೇಳೆ ಸಿಲಿಂಡರ್ ಸ್ಫೋಟ

ಹಾಸನ: ಮನೆಯಲ್ಲಿ ಅಡುಗೆ ಮಾಡುತ್ತಿದ್ದ ವೇಳೆ ಅಡುಗೆ ಅನಿಲದ ಸಿಲಿಂಡರ್ ಸ್ಫೋಟಗೊಂಡು ತಾಯಿ-ಮಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ನಗರದ ಉದಯಗಿರಿ ಬಡಾವಣೆಯಲ್ಲಿ ನಡೆದಿದೆ. ಘಟನೆಯಲ್ಲಿ ದಿವ್ಯಮಣಿ (55) ಹಾಗೂ ಅವರ ಪುತ್ರಿ ಮಾಲತಿ (25) ಗಾಯಗೊಂಡಿದ್ದಾರೆ. ಪಶುವೈದ್ಯ ನಾಗೇಂದ್ರ ಅವರ…

ಭೂಕುಸಿತ: ಬೆಂಗಳೂರು–ಮಂಗಳೂರು ರೈಲು ಮಾರ್ಗದಲ್ಲಿ ಸಂಚಾರ ಸ್ಥಗಿತ

ಸಕಲೇಶಪುರ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಸಕಲೇಶಪುರ ತಾಲೂಕಿನ ಯಡಕುಮಾರಿ–ಶಿರವಾಗಿಲು ನಡುವೆ ರೈಲ್ವೆ ಹಳಿ ಮೇಲೆ ಭೂಕುಸಿತ ಸಂಭವಿಸಿದ್ದು, ಬೆಂಗಳೂರು–ಮಂಗಳೂರು ಮಾರ್ಗದ ರೈಲು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಪಶ್ಚಿಮ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ…

ವೈದ್ಯಕೀಯ ನಿರ್ಲಕ್ಷ್ಯ: ಡಾ. ಚೈತನ್ಯಗೆ 2 ತಿಂಗಳು ಅಮಾನತು ಶಿಕ್ಷೆ

ವೈದ್ಯಕೀಯ ನಿರ್ಲಕ್ಷ್ಯ: ಡಾ. ಚೈತನ್ಯಗೆ 2 ತಿಂಗಳು ಅಮಾನತು ಶಿಕ್ಷ ಹಾಸನ: ಹಾಸನದ ಎನ್‌ಡಿಆರ್‌ಕೆ ಆಸ್ಪತ್ರೆಯಲ್ಲಿ 2018ರಲ್ಲಿ ನಡೆದ ಮೆದುಳಿನ ಶಸ್ತ್ರಚಿಕಿತ್ಸೆಗೆ ಸಂಬಂಧಿಸಿದ ವೈದ್ಯಕೀಯ ನಿರ್ಲಕ್ಷ್ಯದ ಆರೋಪವನ್ನು ಪರಿಶೀಲಿಸಿರುವ ಕರ್ನಾಟಕ ಮೆಡಿಕಲ್ ಕೌನ್ಸಿಲ್ (KMC), ನ್ಯೂರೋಸರ್ಜನ್ ಡಾ. ಶ್ರೀ ಚೈತನ್ಯ ಆರ್.ಎಸ್.…

ಕಾಡಾನೆ ದಾಳಿ: ರೈತನ ಕಾಲು ಮುರಿತ – ಪ್ರಾಣಾಪಾಯದಿಂದ ಪಾರು

ಕಾಡಾನೆ ದಾಳಿ: ರೈತನ ಕಾಲು ಮುರಿತ – ಪ್ರಾಣಾಪಾಯದಿಂದ ಪಾರುಸಕಲೇಶಪುರ : ತಾಲೂಕಿನ ಬ್ಯಾಕರವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುದುರಂಗಿ ಸಮೀಪದ ಶಾಂತಪುರ ಗ್ರಾಮದಲ್ಲಿ ಸೋಮವಾರ ಸಂಜೆ ಒಂಟಿ ಕಾಡಾನೆ ದಾಳಿ ನಡೆಸಿದ ಪರಿಣಾಮ ರೈತನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.…

ತಾಯಿ ಚನ್ನಮ್ಮನವರ 11ನೇ ದಿನದ ಕಾರ್ಯಕ್ಕೆ ಸಕಲ ಸಿದ್ಧತೆ

ಹಾಸನ: ತಾಯಿ ಚನ್ನಮ್ಮ ಅವರ ಹನ್ನೊಂದನೇ ದಿನದ ಕಾರ್ಯವನ್ನು ಹರದನಹಳ್ಳಿಯಲ್ಲಿ ನಡೆಸಲು ಎಲ್ಲಾ ರೀತಿಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಹರದನಹಳ್ಳಿಯಲ್ಲಿ ಮಾತನಾಡಿದ ಅವರು, “ಅಮ್ಮನವರ ಮೇಲಿನ ಅಭಿಮಾನದಿಂದ ಆತ್ಮಕ್ಕೆ ಶಾಂತಿ ಕೋರಲು ಲಕ್ಷಾಂತರ ಜನರು…

ಇಂದು ಪತ್ನಿ ಚನ್ನಮ್ಮ ಸಮಾಧಿ ಸ್ಥಳಕ್ಕೆ ದೇವೇಗೌಡರ ಭೇಟಿ

ಹಾಸನ: ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ಅವರು ಜು. 26ರ ಭಾನುವಾರ ಹೊಳೆನರಸೀಪುರ ತಾಲ್ಲೂಕಿನ ಮಾವಿನಕೆರೆ ಬೆಟ್ಟದ ತಪ್ಪಲಿನಲ್ಲಿರುವ ಧರ್ಮಪತ್ನಿ ಶ್ರೀಮತಿ ಚನ್ನಮ ಅವರ ಸಮಾಧಿ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಜು. 30ರ ಗುರುವಾರ ಶ್ರೀಮತಿ ಚನ್ನಮ ಅವರ 11ನೇ ದಿನದ ಕಾರ್ಯ…

ಡಿ.ಕೆ. ಶಿವಕುಮಾರ್ ಹೆಸರು ಹೇಳದೇ ಇದ್ದದ್ದು ಉದ್ದೇಶಪೂರ್ವಕವಲ್ಲ

ಹಾಸನ: ಶ್ರೀಮತಿ ಚನ್ನಮ್ಮ ಅವರ ಅಂತ್ಯಕ್ರಿಯೆ ವೇಳೆ ರಾಜ್ಯ ಸರ್ಕಾರ ನೀಡಿದ ಗೌರವ ಕಾರ್ಯಕ್ರಮದಲ್ಲಿ ಮಾತನಾಡುವ ವೇಳೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಉದ್ದೇಶಪೂರ್ವಕವಾಗಿ ಹೇಳದೇ ಇರಲಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸ್ಪಷ್ಪಡಿಸಿದರು. ನಿನ್ನೆ ನಾನು ಮೈಕ್…

ಇಂದು ಹಾಸನ, ಹೊಳೆನರಸೀಪುರದ ಶಾಲಾ-ಕಾಲೇಜಿಗೆ ರಜೆ

ಹಾಸನ: ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ ಅವರ ಧರ್ಮಪತ್ನಿ ಶ್ರೀಮತಿ ಚನ್ನಮ್ಮ ಅವರ ನಿಧನ ಹಿನ್ನಲೆಯಲ್ಲಿ ಜು. 20ರ ಸೋಮವಾರ ಹಾಸನ ಹಾಗೂ ಹೊಳೆನರಸೀಪುರ ತಾಲ್ಲೂಕಿನ ಎಲ್ಲಾ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ. ಅಂತ್ಯಕ್ರಿಯೆಗೆ ದೇಶದ, ರಾಜ್ಯದ ವಿವಿಧ ಭಾಗಗಳಿಂದ ಹೆಚ್ಚಿನ…

ಹಾಸನ ಜಿಲ್ಲೆಯಲ್ಲಿ ಜುಲೈ 19ರಿಂದ 20ರ ವರೆಗೆ ಮದ್ಯ ಮಾರಾಟ ನಿಷೇಧ

ಹಾಸನ: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ಚನ್ನಮ್ಮ (84) ಅವರ ನಿಧನ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಆದೇಶ ಹೊರಡಿಸಿದ್ದಾರೆ. ಜುಲೈ 18ರಂದು ಚನ್ನಮ್ಮ ಅವರು ನಿಧನರಾಗಿದ್ದು,…