ಹಾಸನ: ಅಪ್ರಾಪ್ತನಿಂದ ಮಹಿಳೆಯ ಬರ್ಬರ ಹತ್ಯೆ

ಹಾಸನ: ಅರಸೀಕೆರೆ ತಾಲ್ಲೂಕಿನ ಜಾವಗಲ್ ಹೋಬಳಿ ಬಂದೂರು ಗ್ರಾಮದಲ್ಲಿ ಮಹಿಳೆಯೊಬ್ಬರ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಮೀನಾಕ್ಷಮ್ಮ (43) ಕೊಲೆಯಾದ ಮಹಿಳೆ. ಮೃತರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಅಪ್ರಾಪ್ತನೊಂದಿಗೆ ಮೀನಾಕ್ಷಮ್ಮನಿಗೆ ಇತ್ತೀಚೆಗೆ ಜಗಳ ಸಂಭವಿಸಿತ್ತು. ಸೆಪ್ಟೆಂಬರ್ 15ರಂದು ಮತ್ತೆ ಇಬ್ಬರ ನಡುವೆ…

ಮಲೆನಾಡು ತಾಂತ್ರಿಕ ಶಿಕ್ಷಣ ಸಮಿತಿ ಅಧ್ಯಕ್ಷರಾಗಿ ಬಿ.ಆರ್. ಗುರುದೇವ್

ಹಾಸನ: ಮಲೆನಾಡು ತಾಂತ್ರಿಕ ಶಿಕ್ಷಣ ಸಮಿತಿ ಅಧ್ಯಕ್ಷ ಸ್ಥಾನದ ಪೈಪೋಟಿಯಲ್ಲಿ ಅಶೋಕ್‌ ಹಾರನಹಳ್ಳಿ ಅವರ ಬಣ ಮೇಲುಗೈ ಸಾಧಿಸಿದೆ. ನೂತನ ಅಧ್ಯಕ್ಷರಾಗಿ ಬಿ.ಆರ್‌.ಗುರುದೇವ್‌, ಕಾರ್ಯದರ್ಶಿಯಾಗಿ ಜಿ.ಟಿ.ಕುಮಾರ್‌, ಖಜಾಂಚಿಯಾಗಿ ಎಸ್‌‍.ಜಿ.ಶ್ರೀಧರ್‌ ಅವರ ಆಯ್ಕೆಯನ್ನು ಅಧಿಕೃತಗೊಳಿಸಿ ಸಹಕಾರ ಸಂಘಗಳ ಉಪನಿಬಂಧಕರು ಆದೇಶ ಹೊರಡಿಸಿದ್ದಾರೆ. ಇದರಿಂದಾಗಿ…

ಮಹಾನಗರ ಪಾಲಿಕೆಗೆ ಗಿರೀಶ್ ಚನ್ನವೀರಪ್ಪ ಮೇಯರ್: ಮಾಜಿ ಶಾಸಕರಿಗೆ ಜೆಡಿಎಸ್ ಸ್ಪಷ್ಟ ಸಂದೇಶ

ಹಾಸನ: ಮಹಾನಗರ ಪಾಲಿಕೆ ಮೇಯರ್ ಆಗಿ 8ನೇ ವಾರ್ಡ್ ಸದಸ್ಯ ಗಿರೀಶ್ ಚನ್ನವೀರಪ್ಪ ಅವಿರೋಧ ಆಯ್ಕೆಯಾಗಿದ್ದು ವಿಧಾನ ಪರಿಷತ್ ಸದಸ್ಯ ಡಾ.‌ಸೂರಜ್ ರೇವಣ್ಣ, ಶಾಸಕ ಸ್ವರೂಪ್ ಸೇರಿದಂತೆ ಮಹಾನಗರ ಪಾಲಿಕೆ ಸದಸ್ಯರು ಅಭಿನಂದನೆ ಸಲ್ಲಿಸಿದರು. ಇದೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.…

ಬೇಲೂರು: ಆಹಾರ ಅರಸಿ ಗ್ರಾಮಕ್ಕೆ ಲಗ್ಗೆಯಿಟ್ಟ ದೈತ್ಯಾಕಾರದ ಮೂರು ಕಾಡಾನೆಗಳು

ಹಾಸನ: ಬೇಲೂರು ತಾಲ್ಲೂಕಿನ ಮಲಸಾವರ ಗ್ರಾಮದಲ್ಲಿ ಬೆಳ್ಳಂ ಬೆಳಿಗ್ಗೆ ಮೂರು ಕಾಡಾನೆಗಳು ಎಂಟ್ರಿಕೊಟ್ಟು ಆತಂಕ ಸೃಷ್ಟಿಸಿವೆ. ಗ್ರಾಮದೊಳಗೆ ಆಹಾರಕ್ಕಾಗಿ ಅಲೆದಾಡಿದ ಸಲಗಗಳು ರೈತರ ಜಮೀನುಗಳಿಗೆ ನುಗ್ಗಿ ಭತ್ತ, ಕಾಫಿ, ಬಾಳೆ, ಅಡಿಕೆ ಬೆಳೆಗಳಿಗೆ ಹಾನಿ ಉಂಟುಮಾಡಿವೆ. ಮುಂಜಾನೆ ಹೊತ್ತಿನಲ್ಲಿ ಮನೆಗಳಿಂದ ಹೊರಬರಲು…

ಹಾಸನಾಂಬ ಜಾತ್ರೆ: ಸಿಎಂ, ಸಚಿವರಿಗೆ ಜಿಲ್ಲಾಡಳಿತದಿಂದ ಅಧಿಕೃತ ಆಹ್ವಾನ

ಹಾಸನ: ನಗರದ ಅಧಿದೇವತೆ ಹಾಸನಾಂಬ ದರ್ಶನೋತ್ಸವದಲ್ಲಿ ಪಾಲ್ಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಅವರಿಗೆ ಇಂದು ಜಿಲ್ಲಾಡಳಿತದಿಂದ ಅಧಿಕೃತ ಆಹ್ವಾನ ನೀಡಲಾಯಿತು. ಬೆಂಗಳೂರಿನಲ್ಲಿ ಮೊದಲು ಸಚಿವರನ್ನು ಭೇಟಿ ಮಾಡಿದ ಸಂಸದ ಶ್ರೇಯಸ್ ಪಟೇಲ್, ಶಾಸಕ ಕೆ.ಎಂ.ಶಿವಲಿಂಗೇಗೌಡ, ಜಿಲ್ಲಾಧಿಕಾರಿ ಕೆ.ಎಸ್.…

ದೇಶ ಉಳಿಯಬೇಕೆಂದರೆ ಹಿಂದುತ್ವ ಉಳಿಯಲಿ, ಹಿಂದುಗಳ ಜನಸಂಖ್ಯೆ ಹೆಚ್ಚಲಿ: ಸಿ.ಟಿ.‌ರವಿ

ಹಾಸನ: ದೇಶದಲ್ಲಿ ಬ್ರಿಟಿಷರು ಇಲ್ಲವಾದರೂ ಆಕ್ರಮಣಕಾರರ ಮನಸ್ಥಿತಿಯವರಿದ್ದಾರೆ, ದೇಶ ಉಳಿಯಬೇಕೆಂದರೆ ಹಿಂದುತ್ವ ಇರಬೇಕೆಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.‌ ರವಿ ಹೇಳಿದರು. ಚನ್ನರಾಯಪಟ್ಟಣ ತಾಲ್ಲೂಕು ಹಿರೀಸಾವೆಯಲ್ಲಿ ಹಮ್ಮಿಕೊಂಡಿದ್ದ ಗಣೇಶ ವಿಸರ್ಜನಾ ಮಹೋತ್ಸವದಲ್ಲಿ ಮಾತನಾಡಿದ ಅವರು, ಹಿಂದುತ್ವದ ಭಾವ ಬೆಳೆಸದೆ ಇದ್ದರೆ ದೇಶ…

ಬೆಳ್ಳಂ ಬೆಳಿಗ್ಗೆ ರೈತರ ಜಮೀನಿಗೆ ಲಗ್ಗೆಯಿಟ್ಟ ಗಜಪಡೆ: ಅಪಾರ ಪ್ರಮಾಣದ ಬೆಳೆ ನಾಶ

ಅರಕಲಗೂಡು: ಬೆಳ್ಳಂ ಬೆಳಿಗ್ಗೆ ರೈತರ ಜಮೀನಿಗೆ ಲಗ್ಗೆಯಿಟ್ಟಿರುವ ಗಜಪಡೆ ಅಪಾರ ಪ್ರಮಾಣದ ಬೆಳೆ ನಾಶ ಮಾಡಿರುವ ಘಟನೆ ತಾಲ್ಲೂಕಿನ ಹೊಸನಗರ ಗ್ರಾಮದಲ್ಲಿ ನಡೆದಿದೆ. ಮರಿಗಳು ಸೇರಿ ಹತ್ತಕ್ಕೂ ಹೆಚ್ಚಿರುವ ಕಾಡಾನೆಗಳ ಹಿಂಡು ಮೆಕ್ಕೆ ಜೋಳ, ಶುಂಠಿ ತಿಂದು, ತುಳಿದು ನಾಶಪಡಿಸಿವೆ. ಹೊಸನಗರ…

ನಿರ್ಲಕ್ಷ್ಯದ ಚಾಲನೆ: ಚಾಲಕನ ಚೇಸ್ ಮಾಡಿ ಹಿಡಿದು ಪೊಲೀಸರಿಗೆ ಒಪ್ಪಿಸಿದ ಜನರು

ಹಾಸನ: ಗೂಡ್ಸ್ ಚಾಲಕನ ಬೇಜವಾಬ್ದಾರಿಯಿಂದ ಬೈಕ್ ಗೆ ಡಿಕ್ಕಿಯಾಗಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮದ್ಯದ ಅಮಲಿನಲ್ಲಿ ವಾಹನ ಚಲಾಯಿಸಿ ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಎಸ್ಕೇಪ್ ಆಗಲು ಯತ್ನಿಸಿದ ಘಟನೆ ಹಾಸನ ನಗರದ ಕೆ.ಆರ್. ಪುರಂನಲ್ಲಿ ನಡೆದಿದೆ.‌ ಬೈಕ್ ಸವಾರರು…

ವಸತಿ ಯೋಜನೆ ಹಗರಣ ಸೂತ್ರಧಾರ ರಾಜೇಶ್ ಕೊನೆಗೂ ಪೊಲೀಸ್ ವಶಕ್ಕೆ

ಹಾಸನ: ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಕೋಟ್ಯಂತರ ರೂ. ಕೊಳ್ಳೆ ಹೊಡೆದ ಪ್ರಕರಣದ ಪ್ರಮುಖ ಆರೋಪಿ ಎಂ.ಕೆ. ರಾಜೇಶ್ ನನ್ನು ಸಕಲೇಶಪುರ ನಗರ ಠಾಣೆ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಕಳೆದ ಎರಡು ತಿಂಗಳಿಂದ ಭಾರಿ ಸದ್ದು ಮಾಡುತ್ತಿರುವ ಹಗರಣದ ಪ್ರಮುಖ ಸೂತ್ರಧಾರ…