ಲಂಚ ಸ್ವೀಕಾರ: ಮಕೆನಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಸ್ಪೆಂಡ್

ಹಾಸನ: ಅರಕಲಗೂಡು ತಾಲೂಕಿನ ರಾಮನಾಥಪುರ ಹೋಬಳಿ, ಮಕೆಣಹಳ್ಳಿ ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ಬಸವರಾಜ ಮಕಾನಪುರ ಅವರು ಖಾತೆ ಬದಲಾವಣೆ ಪ್ರಕ್ರಿಯೆಗಾಗಿ ಲಂಚ ಪಡೆದಿರುವ ಆರೋಪದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಕೆ.ಎಸ್. ಲತಾಮಣಿ ಅವರು ಅಮಾನತು ಮಾಡಲು ಆದೇಶ ಹೊರಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ…

ಜಿಲ್ಲಾಧಿಕಾರಿ ಲತಾಕುಮಾರಿ ಬದಲಾಗದಿದ್ದರೆ ಜಿಲ್ಲೆಯ ಜನರೇ ಬುದ್ದಿ ಕಲಿಸುತ್ತಾರೆ: ಮಾಜಿ ಸಚಿವ ರೇವಣ್ಣ

ಹಾಸನ: ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಅವರು ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದು ಜಿಲ್ಲಾ ಉಸ್ತುವಾರಿ ಸಚಿವರು ಗಂಭೀರವಾಗಿ ಪರಿಗಣಿಸದಿದ್ದರೆ ಜನರೇ ಜಿಲ್ಲಾಧಿಕಾರಿ‌ ಅವರನ್ನ ಸರಿ ಮಾಡುತ್ತಾರೆ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಹಾಸನಾಂಬೆ ಜಾತ್ರೆಯಲ್ಲಿ ಹಾಸನ ಎಡಿಆರ್ ಎಲ್…

ಮಾದಕ ವಸ್ತುಗಳ ವಿರುದ್ಧ ಇಶಾ ಫೌಂಡೇಶನ್ ನಿರಂತರ ಹೋರಾಟ: ಡಾ.ಕೆ.ಪಿ. ಪ್ರಮೋದ್

ಹಾಸನ: ನಗರದ ಇಶಾ ಚೈತನ್ಯ ಫೌಂಡೇಶನ್ ನಲ್ಲಿ ಜಯ ಕರ್ನಾಟಕ ಜನಪರ ವೇದಿಕೆಯ ಸಹಯೋಗದೊಂದಿಗೆ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಜಯ ಕರ್ನಾಟಕ ಜನಪರ ವೇದಿಕೆ ಜಿಲ್ಲಾ ಗೌರವಾಧ್ಯಕ್ಷ ಡಾ. ಕೆ.ಪಿ. ಪ್ರಮೋದ್ ಮತ್ತು ಹಾಸ್ಯ ನಟ ಮಂಡ್ಯ ಸಿದ್ದು ಮಾತನಾಡಿ,…

ಆಂಗ್ಲ ವ್ಯಾಮೋಹ-ಹಿಂದಿ‌ ಹೇರಿಕೆ ವಿರುದ್ಧ ಹೋರಾಡಲೇಬೇಕು: ಕೃಷ್ಣಬೈರೇಗೌಡ

ಹಾಸನ: ನಮ್ಮ ಮನೆಯೊಳಗಿನ ಆಂಗ್ಲ ವ್ಯಾಮೋಹ ಹಾಗೂ ಕೇಂದ್ರ ಸರ್ಕಾರದ ಹಿಂದಿ ಹೇರಿಕೆ ವಿರುದ್ಧ ಜಾಗೃತರಾಗದಿದ್ದರೆ ಕನ್ನಡ ರಾಜ್ಯೋತ್ಸವಕ್ಕೆ ಅರ್ಥ ಬರುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಹೇಳಿದರು. ಜಿಲ್ಲಾಡಳಿತ ವತಿಯಿಂದ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ 70ನೇ…

ಹಾಸನ: ಅಪ್ಪನಿಂದಲೇ ಮಗನ ಬರ್ಬರ ಹತ್ಯೆ

ಹಾಸನ: ತಾಲ್ಲೂಕಿನ ಕಂಚಮಾರನಹಳ್ಳಿ ಗ್ರಾಮದಲ್ಲಿ ತಂದೆಯೇ ಮಗನನ್ನು ಕೊಚ್ಚಿ ಹತ್ಯೆಗೈದಿರುವ ಘಟನೆ ನಡೆದಿದೆ. ಮೃತನನ್ನು ರಂಗಸ್ವಾಮಿ ಅಲಿಯಾಸ್ ಚಂದನ್ (27) ಎಂದು ಗುರುತಿಸಲಾಗಿದೆ. ಆರೋಪಿ ಕೃಷ್ಣೇಗೌಡ (52) ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೃತ ರಂಗಸ್ವಾಮಿ ಯಾವುದೇ ಕೆಲಸ ಮಾಡದೆ ಕುಡಿತದ…

ಬುಲೆರೋ-ಬೈಕ್ ನಡುವೆ ಭೀಕರ ಅಪಘಾತ: ಒಬ್ಬ ಸಾವು

ಅರಕಲಗೂಡು: ತಾಲ್ಲೂಕಿನ ರಾಮನಾಥಪುರ ಹೋಬಳಿ ವಡ್ರಳ್ಳಿ ಗೇಟ್ ಬಳಿ ಬುಲೆರೋ ವಾಹನ ಮತ್ತು ದ್ವಿಚಕ್ರ ವಾಹನ ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಭವಿಸಿದೆ. ಮೃತರನ್ನು ಕೂಡ್ಲೂರು ಗ್ರಾಮದ ಸೀನು ಎಂದು ಗುರುತಿಸಲಾಗಿದೆ.…

ಮದುವೆಗೆ ತೆರಳುತ್ತಿದ್ದ ಮಿನಿ ಬಸ್ ಪಲ್ಟಿ: ಹಲವರಿಗೆ ಗಾಯ

ಹಾಸನ: ಮದುವೆಗೆ ತೆರಳುತ್ತಿದ್ದ ಮಿನಿ ಬಸ್ ಪಲ್ಟಿಯಾಗಿ 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡು 20 ಕ್ಕೂ ಹೆಚ್ಚು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಸಕಲೇಶಪುರ ತಾಲ್ಲೂಕಿನ ಬಿಸಿಲೆ ಘಾಟ್‌ನಲ್ಲಿ ನಡೆದಿದೆ. ವನಗೂರು ಗ್ರಾಮದಿಂದ ಬಸಪ್ಪ ಎಂಬುವವರ ಕುಟುಂಬ ಸದಸ್ಯನ ಮದುವೆಗೆ…

ಮನವಿ ಸ್ವೀಕರಿಸಲು ಬಾರದ ಜಿಲ್ಲಾಧಿಕಾರಿ: ಬಿಎಂ ರಸ್ತೆ ತಡೆ ನಡೆಸಿದ ವಕೀಲರು

ಹಾಸನ: ಉರಿಲಿಂಗ ಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮೀಜಿ ಅವರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ ಜಿಲ್ಲಾ ವಕೀಲರ ಸಂಘದ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು. ಜಿಲ್ಲಾ ನ್ಯಾಯಾಲಯ ಆವರಣದಿಂದ ಮೆರವಣಿಗೆಯಲ್ಲಿ ಬಂದ ನೂರಾರು ವಕೀಲರು ಜಿಲ್ಲಾಧಿಕಾರಿ ಕಚೇರಿ ಎದುರು ಘೋಷಣೆ…

ಸಿದ್ದೇಶ್ವರ ಸ್ವಾಮಿ ಜಾತ್ರೆಯಲ್ಲಿ ಕೆಂಡ ಹಾಯ್ದುದ್ದು ಅಪರಾಧ: ಪ್ರೊ. ನರೇಂದ್ರ ನಾಯಕ್ ಪತ್ರ

ಹಾಸನ: ಸಿದ್ಧೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ವೇಳೆ ಕೆಂಡ ಹಾಯ್ದಿದ್ದ ಜಿಲ್ಲಾಧಿಕಾರಿ ಕೆ.ಎಸ್‌.ಲತಾಕುಮಾರಿ ಅವರಿಗೆ ರಾಷ್ಟ್ರೀಯ ವಿಚಾರವಾದಿಗಳ ಸಂಘದ ಅಧ್ಯಕ್ಷ ಪ್ರೊ.ನರೇಂದ್ರ ನಾಯಕ್‌ ಪತ್ರ ಬರೆದಿದ್ದು, ‘ಕಾಯ್ದೆಯಡಿ ಇದು ಅಪರಾಧ’ ಎಂದಿದ್ದಾರೆ. ‘ಕೆಂಡ ಹಾಯಲು ವಿಜ್ಞಾನ ಕಾರಣವೇ ಹೊರತು ದೈವಿಕ ಶಕ್ತಿಯಲ್ಲ.…