ಹೇಮಾವತಿ ಭೂ ಸಂತ್ರಸ್ತರಿಗೆ ಪರಿಹಾರ ವಿತರಣೆಯಲ್ಲಿ ಆಗಿರುವ ಲೋಪ ಸರಿಪಡಿಸದಿದ್ದರೆ ಕಾವೇರಿ ನೀರಾವರಿ ನಿಗಮ ಮುಚ್ಚಬೇಕಾಗುತ್ತೆ: ಮಾಜಿ ಸಚಿವ ರೇವಣ್ಣ
ಹಾಸನ: ಕಾವೇರಿ ನೀರಾವರಿ ನಿಗಮಕ್ಕೆ ಸಾವಿರಾರು ಕೋಟಿ ರೂ.ನಷ್ಟವುಂಟು ಮಾಡುವ ಹುನ್ನಾರ ನಡೆಯುತ್ತಿದ್ದು ಉನ್ನತ ಮಟ್ಟದ ತನಿಖೆ ಮೂಲಕ ಸರ್ಕಾರಕ್ಕಾಗುವ ನಷ್ಟ ತಪ್ಪಿಸಬೇಕು ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಆಗ್ರಹಿಸಿದರು. ಹೇಮಾವತಿ ಭೂ ಸಂತ್ರಸ್ತರ ಪರಿಹಾರ ವಿಚಾರದಲ್ಲಿ ಲೋಪವಾಗಿದೆ. 1986ರಲ್ಲಿ…
ಚಾಮುಂಡೇಶ್ವರಿ ಕುರಿತು ಡಿಕೆಶಿ ಹೇಳಿಕೆ: ರಾಜಕಾರಣಿಗಳ ತೆವಲು ಎಂದ ನಾರಾಯಣಗೌಡ
ಹಾಸನ: ಚಾಮುಂಡೇಶ್ವರಿ ಹಿಂದೂಗಳಿಗೆ ಸೇರಿಲ್ಲ ಎಂಬ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆ ಖಂಡಿಸಿದ ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ, ತೆವಲಿನಿಂದ ಅವರು ಹಾಗೆ ಹೇಳಿದ್ದಾರೆ ಎಂದರು. ರಾಜಕಾರಣಿಗಳ ನಿಲುವು ದೇಶದ ನಿಲುವಲ್ಲ, ಭಾಷೆಯ ನಿಲುವಲ್ಲ, ಧರ್ಮದ ನಿಲುವೂ ಅಲ್. ಅದು ಕೇವಲ…
ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್: ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಪರೋಕ್ಷ ಟೀಕೆ
ಹಾಸನ: ಸಾಹಿತಿ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟನೆ ಮಾಡುವುದಕ್ಕೆ ಅಭ್ಯಂತರವಿಲ್ಲ. ಆದರೆ, ಇಲ್ಲಿಯವರೆಗೂ ಯಾವ ಸಂಪ್ರದಾಯ ನಡೆದುಕೊಂಡು ಬಂದಿದೆಯೋ ಅದೇ ಸಂಪ್ರದಾಯದಂತೆ ದಸರಾ ಉದ್ಘಾಟನೆ ಆಗಬೇಕು ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ರಾಜಕೀಯ…
ಕರಾಟೆ: ಕಥಾ-ಕುಮಟೆ ವಿಭಾಗದಲ್ಲಿ ಹಾಸನ ಪಟುಗಳಿಗೆ ಟ್ರೋಫಿ
ಹಾಸನ: ತರೀಕೆರೆಯಲ್ಲಿ ಇತ್ತೀಚೆಗೆ ನಡೆದ ದಕ್ಷಿಣ ಏಷ್ಯಾ ಕರಾಟೆ ಪಂದ್ಯಾವಳಿಯಲ್ಲಿ ಹಾಸನದ ಕರಾಟೆ ಪಟುಗಳು ಕಥಾ ಮತ್ತು ಕುಮಟೆ ವಿಭಾಗದಲ್ಲಿ ಆಕರ್ಷಿಕ ಟ್ರೋಫಿ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ತರೀಕೆರೆ ಶಾಸಕ ಶ್ರೀನಿವಾಸ್, ಶಿವಮೊಗ್ಗ ಜಿಲ್ಲಾ ಬಾಕ್ಸಿಂಗ್ ಸಂಸ್ಥೆ ಅಧ್ಯಕ್ಷ ವಿನೋದ್,…
ರೇವಣ್ಣನ ಕಾಲ ಮುಗಿಯಿತು ಅಂತ ಹೊರ ಜಿಲ್ಲೆಯವರು ತಿಳಿದಿದ್ದರೆ ಅದು ತಪ್ಪು: ರೇವಣ್ಣ
ಹಾಸನ: ನಗರದ ಹೊರವಲಯ ಕೈಗಾರಿಕಾ ಪ್ರದೇಶದಲ್ಲಿ 790 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಮೆಗಾ ಡೇರಿ ಮುಂದಿನ ಫೆಬ್ರವರಿಯಲ್ಲಿ ಉದ್ಘಾಟನೆಯಾಗಲಿದೆ ಎಂದು ಮಾಜಿ ಸಚಿವ ಹಾಗೂ ಹಾಸನ ಹಾಲು ಒಕ್ಕೂಟದ ಅಧ್ಯಕ್ಷ ಎಚ್.ಡಿ. ರೇವಣ್ಣ ಹೇಳಿದರು. ನಗರದ ಡೇರಿಯಲ್ಲಿ ಸೋಮವಾರ ನಡೆದ…
ಧರ್ಮಸ್ಥಳ ಪ್ರಕರಣ: ಎಸ್ ಐಟಿಯಿಂದ ಯಾವ ಪ್ರಯೋಜನ ಆಗಲಿಲ್ಲ
ಹಾಸನ: ಧರ್ಮಸ್ಥಳ ಕ್ಷೇತ್ರದ ವಿರುದ್ಧ ಕೇಳಿಬಂದ ಆರೋಪಗಳ ಸಂಬಂಧ ತನಿಖೆಗಾಗಿ ರಾಜ್ಯ ಸರ್ಕಾರ ಎಸ್ ಐಟಿ ರಚನೆ ಮಾಡಿತಾದರೂ ಅದರಿಂದ ಯಾವ ಪ್ರಯೋಜನ ಆಗಲಿಲ್ಲ. ಹೀಗಾಗಿ ಎನ್ ಐಎ ತನಿಖೆ ಮೂಲಕ ಸತ್ಯ ಬಹಿರಂಗ ಪಡಿಸಬೇಕು ಎಂದು ಒತ್ತಾಯಿಸಿದರು. ಜೆಡಿಎಸ್ ಕೈಗೊಂಡಿರುವ…
ವಸತಿ ಯೋಜನೆ ಗೋಲಮಾಲ್: ಬಾಣಾವರ ಗ್ರಾಪಂ ಪಿಡಿಒ ತಲೆದಂಡ
ಹಾಸನ: ವಸತಿ ಯೋಜನೆಯಡಿ ಲಾಗಿನ್ ದುರುಪಯೋಗ ಮಾಡಿಕೊಂಡು ಸುಮಾರು 27 ಲಕ್ಷ ರೂ.ಅಕ್ರಮ ಎಸಗಿದ್ದ ಆರೋಪದಡಿ ಅರಸೀಕೆರೆ ತಾಲ್ಲೂಕು ಬಾಣಾವರ ಗ್ರಾಪಂ ಅಭಿವೃದ್ಧಿ ಅಧಿಕಾರಿ ಎನ್. ಕುಮಾರಸ್ವಾಮಿ ಅವರನ್ನು ಅಮಾನತು ಮಾಡಲಾಗಿದೆ. ಗ್ರಾಮ ಪಂಚಾಯಿತಿಯ 90 ಅನರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ…
ಚನ್ನರಾಯಪಟ್ಟಣ: ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳ ನಡುವೆ ಮಾರಾಮಾರಿ
ಚನ್ನರಾಯಪಟ್ಟಣ: ಕುಡಿದ ಅಮಲಿನಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಬ್ಬರು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ತಾಲ್ಲೂಕಿನ ಗೋವಿನಕೆರೆ ಗ್ರಾಮದ ಗ್ರಾಪಂ ಸದಸ್ಯರೊಬ್ಬರ ಮನೆಯಲ್ಲಿ ಆ. 28ರಂದು ನಡೆದಿದೆ. ಹಿರೀಸಾವೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸತೀಶ ಹಾಗು ಎಂ. ಶಿವರ ಗ್ರಾ.ಪಂ. ಪಿಡಿಓ…
ಅರಸೀಕೆರೆಯಲ್ಲಿ ಮಕ್ಕಳ ಜಗಳ ತಂದೆಯ ಕೊಲೆಯಲ್ಲಿ ಅಂತ್ಯ
ಹಾಸನ: ಅರಸೀಕೆರೆ ತಾಲ್ಲೂಕಿನ ಮುಜವಾರ್ ಮೊಹಲ್ಲಾದಲ್ಲಿ ಮಕ್ಕಳ ನಡುವೆ ನಡೆದಿದ್ದ ಕ್ಷುಲ್ಲಕ ಜಗಳ ಅಂತಿಮವಾಗಿ ತಂದೆಯ ಜೀವ ಕಸಿದ ಹೃದಯವಿದ್ರಾವಕ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿ ತೌಫಿಕ್ (28) ಎಂದು ಗುರುತಿಸಲಾಗಿದೆ. ತೌಫಿಕ್ ಹಾಗೂ ಫರಾನ್ ಪುತ್ರರು ಅರಸೀಕೆರೆಯ ಖಾಸಗಿ ಶಾಲೆಯಲ್ಲಿ…
ಎತ್ತಿನಹೊಳೆ ಕಾಮಗಾರಿಯಲ್ಲಿ “ಮರಳು” ಅಕ್ರಮ: ಲೋಕಾಯುಕ್ತ ಎಂಟ್ರಿ
ಹಾಸನ: ಎತ್ತಿನಹೊಳೆ ಯೋಜನೆ ಕಾಮಗಾರಿಗೆ ವಾಮ ಮಾರ್ಗದಲ್ಲಿ ಮರಳು ತರಿಸಿಕೊಳ್ಳಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಲೋಕಾಯಕ್ತ ಅಧಿಕಾರಿಗಳು ಸಕಲೇಶಪುರದ ವಿಶ್ವೇಶ್ವರಯ್ಯ ಜಲ ನಿಗಮ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಯಲು ಸೀಮೆ ಜಿಲ್ಲೆಗಳಿಗೆ ಕುಡಿಯುವ ನೀರು ಕಲ್ಪಿಸುವ ಉದ್ದೇಶದಿಂದ ಕೈಗೊಂಡಿರುವ…