ಚನ್ನರಾಯಪಟ್ಟಣ: ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳ ನಡುವೆ ಮಾರಾಮಾರಿ
ಚನ್ನರಾಯಪಟ್ಟಣ: ಕುಡಿದ ಅಮಲಿನಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಬ್ಬರು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ತಾಲ್ಲೂಕಿನ ಗೋವಿನಕೆರೆ ಗ್ರಾಮದ ಗ್ರಾಪಂ ಸದಸ್ಯರೊಬ್ಬರ ಮನೆಯಲ್ಲಿ ಆ. 28ರಂದು ನಡೆದಿದೆ. ಹಿರೀಸಾವೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸತೀಶ ಹಾಗು ಎಂ. ಶಿವರ ಗ್ರಾ.ಪಂ. ಪಿಡಿಓ…