Tag: Hasaan crime news town station

ಹಾಸನದಲ್ಲಿ ಹಾಡಹಗಲೇ ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯ ಕೊಲೆ

ಹಾಸನ: ನಗರದ ಚನ್ನಪಟ್ಟಣ ಸರ್ಕಲ್ ಬಳಿ ಹಾಡಹಗಲೇ ವ್ಯಕ್ತಿಯೊಬ್ಬರ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಘಟನೆ ನಡೆದಿದ್ದು, ತಾಲೂಕಿನ ಹರಳಹಳ್ಳಿ ಗ್ರಾಮದ ನಿವಾಸಿ ಮಣಿ ಅಲಿಯಾಸ್ ಮಣಿಕಂಠ (35)…