Tag: Hasaan district araklagudu taluk news

ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಶವ ಪತ್ತೆ

ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ತುಂಬಿದ್ದ ವೃದ್ಧೆಯ ಶವವೊಂದು ನಾಲೆಯಲ್ಲಿ ಪತ್ತೆಯಾಗಿರುವ ಘಟನೆ ಅರಕಲಗೂಡು ತಾಲ್ಲೂಕಿನ ಬೆಟ್ಟದಹಳ್ಳಿ ಗ್ರಾಮದ ಬಳಿ ನಡೆದಿದೆ. ಹಿರೀಹಳ್ಳಿಕೊಪ್ಪಲು ಗ್ರಾಮದ ಲಕ್ಷ್ಮಮ್ಮ (67) ಮೃತಪಟ್ಟವರು. ಅವರು ಪತಿ ಅಣ್ಣೇಗೌಡ ಅವರೊಂದಿಗೆ ವಾಸವಾಗಿದ್ದರು. ಶನಿವಾರ ವಿಜಯಕೊಪ್ಪಲು ಗ್ರಾಮಕ್ಕೆ ಹೋಗುವುದಾಗಿ ಹೇಳಿ…