ಹೊಸ ವರ್ಷದ ಮೊದಲ ದಿನವೇ ಭೀಕರ ಅಪಘಾತ – ಮೂವರು ಸ್ಥಳದಲ್ಲೇ ಸಾವು
ಹಾಸನ: ಹೊಸ ವರ್ಷದ ಮೊದಲ ದಿನವೇ ಹಾಸನ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಡಿಕೆ ಕಟಾವು ಮಾಡಿ ಸಾಗಿಸುತ್ತಿದ್ದ ಬೊಲೆರೋ ಪಿಕಪ್ ವಾಹನದ ಟೈರ್ ಬ್ಲಾಸ್ಟ್ ಆಗಿ ವಾಹನ ಪಲ್ಟಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.…
