ಧಾರಾಕಾರ ಮಳೆಗೆ ಮನೆ ಗೋಡೆ ಕುಸಿದು ವೃದ್ಧೆ ಸಾವು
ಅರಕಲಗೂಡು: ಧಾರಾಕಾರ ಮಳೆಯಿಂದ ಮನೆ ಗೋಡೆ ಕುಸಿದು ವೃದ್ಧೆ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಮತ್ತಿಗೋಡು ಗ್ರಾಮದಲ್ಲಿ ನಡೆದಿದೆ. ಜವರಮ್ಮ (61) ಮೃತರು. ಮಧ್ಯರಾತ್ರಿ 12.30ರ ಸಮಯದಲ್ಲಿ ಜೋರು ಮಳೆ ಸುರಿದು ಗೊಡೆ ಕುಸಿದಿದೆ. ಜಯಮ್ಮನಿಗೆ ಎರಡು ಗಂಡು ಮತ್ತು ಮೂರು ಹೆಣ್ಣು…
