ಬರಹಗಾರರ ಸಂಘದ ಜಿಲ್ಲಾ ಗೌರವಾಧ್ಯಕ್ಷರಾಗಿ ಪತ್ರಕರ್ತ ವೆಂಕಟೇಶ್ ನೇಮಕ
ಹಾಸನ: ಕರ್ನಾಟಕ ರಾಜ್ಯ ಬರಹಗಾರರ ಸಂಘದ ಹಾಸನ ಜಿಲ್ಲಾ ಘಟಕದ ಗೌರವಾಧ್ಯಕ್ಷರಾಗಿ ಪತ್ರಕರ್ತ ವೆಂಕಟೇಶ್ ಅವರನ್ನು ನೇಮಿಸಲಾಗಿದೆ. ರಾಜ್ಯಾಧ್ಯಕ್ಷ ಮಧುನಾಯ್ಕ ಲಂಬಾಣಿ ಅವರು ಆದೇಶ ಹೊರಡಿಸಿದ್ದಾರೆ. ಕರ್ನಾಟಕ ರಾಜ್ಯ ಬರಹಗಾರರ ಸಂಘವು ಹೂವಿನಹಡಗಲಿಯಲ್ಲಿ ಕೇಂದ್ರ ಕಚೇರಿಯುಳ್ಳ ಒಂದು ನೋಂದಾಯಿತ ಸಾಹಿತ್ಯ ಮತ್ತು…