ಹಾಸನ ಜಿಲ್ಲಾಧಿಕಾರಿ ಫೇಸ್ಬುಕ್ ಹ್ಯಾಕ್: ಪ್ರತಿಕ್ರಿಯೆ ನೀಡದಂತೆ ಮನವಿ
ಹಾಸನ: ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅವರ ಭಾವಚಿತ್ರವಿರುವ ಫೇಸ್ ಬುಕ್ ಐಡಿಯಿಂದ ಸಂದೇಶಗಳು ಬೇರೆಯವರ ಮೊಬೈಲ್ಗಳಿಗೆ ರವಾನೆಯಾಗುತ್ತಿರುವುದು ಕಂಡು ಬಂದಿದ್ದು, ಫೇಸ್ ಬುಕ್ ಐಡಿಯಿಂದ ಯಾವುದೇ ಸಂದೇಶ ಜಿಲ್ಲಾಧಿಕಾರಿ ಕಳುಹಿಸುತ್ತಿಲ್ಲ. ಫೇಸ್ ಬುಕ್ ಐಡಿ ನಕಲಿ ಖಾತೆಯನ್ನು ಬಳಸುತ್ತಿರುವುದು ಕಂಡು ಬಂದಿದೆ.…
