ಡಾ. ಬಿ.ಆರ್. ಯುವರಾಜ್ ಹಾಸನ ನೂತನ ಡಿಎಚ್‌ಒ
ಚನ್ನರಾಯಪಟ್ಟಣ: ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಯಾಗಿದ್ದ ಡಾ. ಬಿ.ಆರ್. ಯುವರಾಜ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (ಡಿಎಚ್‌ಒ)ಯಾಗಿ ನೇಮಕಗೊಂಡಿದ್ದಾರೆ. ಡಾ. ಯುವರಾಜ್ ಅವರು ಚನ್ನರಾಯಪಟ್ಟಣ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿದ ಅವಧಿಯಲ್ಲಿ ಆಸ್ಪತ್ರೆಯ ಆಡಳಿತ ವ್ಯವಸ್ಥೆ ಸುಧಾರಣೆ, ಸಾರ್ವಜನಿಕರಿಗೆ…
