ಇಬ್ಬಡಿ ಬೋರೆ ಸಂಪರ್ಕ ರಸ್ತೆ ಕೆಸರುಮಯ
ಅರಕಲಗೂಡು: ತಾಲ್ಲೂಕಿನ ದೊಡ್ಡಮಗ್ಗೆ ಹೋಬಳಿ ದುಮಿ ಕಾವಲು ಮಾರ್ಗವಾಗಿ ಇಬ್ಬಡಿ ಬೋರೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಮಳೆಯಿಂದ ಸಂಪೂರ್ಣವಾಗಿ ಕೆಸರುಮಯವಾಗಿದ್ದು, ನಿತ್ಯ ಸಂಚಾರ ಮಾಡುವ ಜನರು ನರಕಯಾತನೆ ಅನುಭವಿಸುವಂತಾಗಿದೆ. ಕಳೆದ ಮೂರು ತಿಂಗಳಿಂದಲೂ ನಿರಂತರವಾಗಿ ಸುರಿಯುತ್ತಿರುವ ಮಳೆ ಪರಿಣಾಮ ಮೂರು…