Tag: Hassan district arasikere jenukal siddeswara templ

ಜೇನುಕಲ್ ಸಿದ್ದೇಶ್ವರ ಸ್ವಾಮಿ ಅರ್ಚಕರಿಂದ ಡಿಕೆಶಿ ನಿವಾಸದಲ್ಲಿ ಪೂಜೆ: ಸಂಕಲ್ಪ ಏನಾಗಿತ್ತು?

ಹಾಸನ: ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ಚರ್ಚೆ ಜೋರಾದ ಬೆನ್ನಲ್ಲೇ ಅರಸೀಕೆರೆ ತಾಲ್ಲೂಕಿನ ಜೇನುಕಲ್‌ ಸಿದ್ದೇಶ್ವರಸ್ವಾಮಿ ಪಾದುಕೆ ಪೂಜೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಬೆಂಗಳೂರಿನ ಮನೆಯಲ್ಲಿ ಕಳೆದ ರಾತ್ರಿ ನಡೆದಿದ್ದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಜು. 26 ರಂದು ದೇವಸ್ಥಾನಕ್ಕೆ ಭೇಟಿ…