Tag: Hassan district sakaleshpur accident news

ಸಾರಿಗೆ ಬಸ್–ಬೊಲೆರೋ ಪಿಕಪ್ ಮುಖಾಮುಖಿ ಡಿಕ್ಕಿ: ಓರ್ವ ಸಾವು, ನಾಲ್ವರಿಗೆ ಗಂಭೀರ ಗಾಯ

ಸಕಲೇಶಪುರ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೊಲೆರೋ ಪಿಕಪ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಮಾರನಹಳ್ಳಿ ಸಮೀಪ ಗುರುವಾರ ನಡೆದಿದೆ. ಮೃತರನ್ನು ದಿನೇಶ್ (38) ಎಂದು ಗುರುತಿಸಲಾಗಿದ್ದು, ಸುಬ್ರಮಣ್ಯ, ವೆಂಕಟರಮಣ,…