ಸಕಲೇಶಪುರದಲ್ಲಿ ಬೆಳ್ಳಂ ಬೆಳಿಗ್ಗೆ ಜೆಸಿಬಿ ಸದ್ದು
ಸಕಲೇಶಪುರ: ಪಟ್ಟಣದ ತೇಜಸ್ವಿ ವೃತ್ತದಲ್ಲಿ ಸುಗಮ ಸಂಚಾರಕ್ಕೆ ಅಡಚಣೆಯಾಗಿದ್ದ ಫುಟ್‌ಪಾತ್ ಒತ್ತುವರಿಗಳನ್ನು ಪುರಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಜೆಸಿಬಿ ಮೂಲಕ ತೆರವುಗೊಳಿಸಿದರು. ತೇಜಸ್ವಿ ವೃತ್ತದಲ್ಲಿ ಹೆಚ್ಚಿನ ಸಂಚಾರ ದಟ್ಟಣೆ ಹಾಗೂ ಅಪಘಾತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ವೃತ್ತದ ಅಗಲೀಕರಣಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಇದರ…
