ಹಾಸನದಲ್ಲಿ ವರುಣಾರ್ಭಟ: ಕೆರೆಯಂತಾದ ಬಿಎಂ ರಸ್ತೆ
ಹಾಸನ: ನಗರದಲ್ಲಿ ಇಂದು ಮಧ್ಯಾಹ್ನದಿಂದ ಸುರಿಯುತ್ತಿರುವ ನಿರಂತರ ಮಳೆಯಿಂದ ನಗರ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಗಂಟೆಗಟ್ಟಲೆ ಸುರಿದ ಮಳೆಯಿಂದ ಮುಖ್ಯ ರಸ್ತೆಗಳು ಕೆರೆ-ಕಾಲುವೆಗಳಂತೆ ನೀರಿನಿಂದ ತುಂಬಿ ಹರಿಯುತ್ತಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ. ನಗರದ ಆರ್.ಸಿ. ರಸ್ತೆ, ಹೊಸ ಬಸ್ ನಿಲ್ದಾಣ, ಗಾಂಧಿ…