ಸಕಲೇಶಪುರ ತಹಶೀಲ್ದಾರ್ ಜೀಪ್ ಡಿಕ್ಕಿ: ವ್ಯಕ್ತಿ ಸಾವು
ಹಾಸನ: ಆಲೂರು ಬಳಿ ಸಕಲೇಶಪುರ ತಹಶೀಲ್ದಾರ್ ಅವರ ಸರ್ಕಾರಿ ಜೀಪ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಮತ್ತೊಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಫಟನೆಯ ವಿವರ: ಹಾಸನ ನಗರದ ಪೆನ್‌ಷನ್…
