Tag: Hassan taluk mosalehoshalli accident nine death

ಮೊಸಳೆಹೊಸಹಳ್ಳಿ ಘಟನಾ ಸ್ಥಳಕ್ಕೆ ಸಚಿವ ಕೃಷ್ಣಬೈರೇಗೌಡ‌ ಭೇಟಿ

ಹಾಸನ:ಮೊಸಳೆಹೊಸಹಳ್ಳಿಯಲ್ಲಿ ನಿನ್ನೆ ರಾತ್ರಿ ನಡೆದ ಗಣೇಶೋತ್ಸವ ಮೆರವಣಿಗೆಯಲ್ಲಿ ಕ್ಯಾಂಟರ್ ಡಿಕ್ಕಿಯಾಗಿ ಮೃತಪಟ್ಟವರ ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಘಟನೆಯಲ್ಲಿ ಒಂಬತ್ತು ಜನ ಮೃತಪಟ್ಟು 20 ಜನರು ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಸಚಿವ ಕೃಷ್ಣಬೈರೇಗೌಡ ಭೇಟಿ ನೀಡಿದರು. ಅದಕ್ಕು ಮೊದಲು ಶಾಂತಿಗ್ರಾಮದ ಸರ್ಕಾರಿ…