ನಿವೃತ್ತ ಯೋಧ ರಂಗಸ್ವಾಮಿ ನಿಧನ
ಆಲೂರು: ತಾಲ್ಲೂಕಿನ ಕೆ.ಹೊಸಕೋಟೆ ಹೋಬಳಿ ಮಾದೀಹಳ್ಳಿ ಗ್ರಾಮದ ನಿವೃತ್ತ ಸಿಆರ್‌ಪಿಎಫ್ ಯೋಧ ರಂಗಸ್ವಾಮಿ (52) ಶುಕ್ರವಾರ ನಿಧನರಾಗಿದ್ದಾರೆ. ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೃತರಿಗೆ ಪತ್ನಿ ಹಾಗು ಇಬ್ಬರು ಮಕ್ಕಳಿದ್ದಾರೆ. ಕುಂದೂರು ಹೋಬಳಿ ಮನಿಗನಹಳ್ಳಿ ಗ್ರಾಮದಲ್ಲಿ…
