Tag: opined Chinnenahalli Swamy

ವಿಜ್ಞಾನದಿಂದಲೇ ಪ್ರಪಂಚದ ಅಭಿವೃದ್ಧಿ ಸಾಧ್ಯ: ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಲು ಚಿನ್ನೇನಹಳ್ಳಿ ಸ್ವಾಮಿ ಕರೆ

ಹಾಸನ: ಪ್ರತಿಯೊಂದು ಘಟನೆ ಮತ್ತು ಉತ್ಪಾದನೆಯ ಹಿಂದೆಯೂ ವೈಜ್ಞಾನಿಕ ಕಾರಣಗಳಿರುತ್ತವೆ. ಹಾಗಾಗಿ ವಿಜ್ಞಾನದಿಂದ ಮಾತ್ರ ಈ ಜಗತ್ತು ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಭಾರತ ಜ್ಞಾನ ವಿಜ್ಞಾನ ಸಮಿತಿಯ (ಬಿಜಿವಿಎಸ್) ಜಿಲ್ಲಾ ಕಾರ್ಯದರ್ಶಿ ಹಾಗೂ ಸಾಹಿತಿ ಚಿನ್ನೇನಹಳ್ಳಿ ಸ್ವಾಮಿ ಅಭಿಪ್ರಾಯಪಟ್ಟರು. ದೊಡ್ಡಗೆಣಿಗೆರೆಯ…