Tag: said District Collector K.S. Lathakumari.

PUC, SSLC ಪರೀಕ್ಷೆಗೆ ಜಿಲ್ಲಾಡಳಿತ ಸಿದ್ಧತೆ: ಜಿಲ್ಲಾಧಿಕಾರಿ ಲತಾಕುಮಾರಿ ಮಾಹಿತಿ

ಹಾಸನ: ಫೆ. 18 ರಿಂದ ಮಾರ್ಚ್7ರ ವರೆಗೆ ಪಿಯುಸಿ ಮತ್ತು ಮಾ. 18 ರಿಂದ ಏ. 2ರ ವರೆಗೆ ಎಸ್ ಎಸ್ ಎಲ್ಸಿ ಪರೀಕ್ಷೆ ನಡೆಯಲಿದ್ದು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ…