Tag: taluk.

ನಿವೃತ್ತ ಯೋಧ ರಂಗಸ್ವಾಮಿ ನಿಧನ

ಆಲೂರು: ತಾಲ್ಲೂಕಿನ ಕೆ.ಹೊಸಕೋಟೆ ಹೋಬಳಿ ಮಾದೀಹಳ್ಳಿ ಗ್ರಾಮದ ನಿವೃತ್ತ ಸಿಆರ್‌ಪಿಎಫ್‌ ಯೋಧ ರಂಗಸ್ವಾಮಿ (52) ಶುಕ್ರವಾರ ನಿಧನರಾಗಿದ್ದಾರೆ. ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೃತರಿಗೆ ಪತ್ನಿ ಹಾಗು ಇಬ್ಬರು ಮಕ್ಕಳಿದ್ದಾರೆ. ಕುಂದೂರು ಹೋಬಳಿ ಮನಿಗನಹಳ್ಳಿ ಗ್ರಾಮದಲ್ಲಿ…

ಕಾಡಾನೆ ದಾಳಿಗೆ ಮಹಿಳೆ ಬಲಿ: ಕೂದಲೆಳೆ ಅಂತರದಲ್ಲಿ ಪಾರಾದ ವೃದ್ಧೆ

ಸಕಲೇಶಪುರ: ತಾಲೂಕಿನ ಮೂಗಲಿಯಲ್ಲಿ ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಮಹಿಳೆ ಬಲಿಯಾಗಿದ್ದಾರೆ. ಮೂಗಲಿ ಗ್ರಾಮದ ಶೋಭಾ (40) ಮೃತ ಮಹಿಳೆ. ಬೆಳಗ್ಗೆ ತೋಟಕ್ಕೆ ತೆರಳುತ್ತಿದ್ದ ಮಹಿಳೆ ಮೇಲೆ ದಾಳಿ ಮಾಡಿದ ಆನೆಯ ತುಳಿತಕ್ಕೆ ಆಕೆ ಬಲಿಯಾಗಿದ್ದಾರೆ. ಈಚೆಗೆ ಕೊಡಗಿನಿಂದ ಬಂದಿರುವ ಆಕ್ರಮಣಕಾರಿಯಾಗಿ…